Bible Versions
Bible Books

Galatians 5:1 (KJV) King James Version

Versions

KNV   ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ERVKN   ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us