Versions
KNV ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
ERVKN ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ‘ರಾಜನ ಕಣಿವೆ’ ಎಂದು ಕರೆಯುತ್ತಾರೆ.)