Versions
KNV ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
ERVKN ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.