Versions
KNV ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ERVKN ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.