Versions
KNV ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
ERVKN ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು”‘ ಎಂದನು.