Bible Versions
Bible Books

Genesis 21:23 (KJV) King James Version

Versions

KNV   ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
ERVKN   ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.
IRVKN   ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us