Bible Versions
Bible Books

Genesis 24 (KJV) King James Version

Versions

KNV   ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
ERVKN   ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.
IRVKN   {ಇಸಾಕನು ರೆಬೆಕ್ಕಳನ್ನು ಮದುವೆಯಾದ್ದದು} PS ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us