Bible Versions
Bible Books

Genesis 24:21 (KJV) King James Version

Versions

KNV   ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
ERVKN   ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೊ ಇಲ್ಲವೊ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.
IRVKN   ಅಷ್ಟರಲ್ಲಿ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us