Bible Versions
Bible Books

Genesis 24:22 (KJV) King James Version

Versions

KNV   ಒಂಟೆಗಳು ಕುಡಿದ ಮೇಲೆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
ERVKN   ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us