Bible Versions
Bible Books

Genesis 24:49 (KJV) King James Version

Versions

KNV   ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
ERVKN   ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.
IRVKN   ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us