Bible Versions
Bible Books

Genesis 24:52 (KJV) King James Version

Versions

KNV   ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
ERVKN   ಅಬ್ರಹಾಮನ ಸೇವಕನು ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.
IRVKN   ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us