Bible Versions
Bible Books

Genesis 24:60 (KJV) King James Version

Versions

KNV   ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
ERVKN   ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
IRVKN   ಮತ್ತು ರೆಬೆಕ್ಕಳಿಗೆ,
“ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ;
ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us