Bible Versions
Bible Books

Genesis 24:65 (KJV) King James Version

Versions

KNV   ಆಕೆಯು ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
ERVKN   ಆಕೆ, ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಯೌವನಸ್ಥನು ಯಾರು?” ಎಂದು ಕೇಳಿದಳು. ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.
IRVKN   ಆಕೆಯು ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us