Bible Versions
Bible Books

Genesis 25:29 (KJV) King James Version

Versions

KNV   ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
ERVKN   ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.
IRVKN   ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us