Versions
KNV ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
ERVKN ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)
IRVKN ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. PEPS