Bible Versions
Bible Books

Genesis 26:28 (KJV) King James Version

Versions

KNV   ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ERVKN   ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us