Versions
KNV ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ERVKN ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.