Bible Versions
Bible Books

Genesis 27:1 (KJV) King James Version

Versions

KNV   ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
ERVKN   ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us