Bible Versions
Bible Books

Genesis 27:10 (KJV) King James Version

Versions

KNV   ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
ERVKN   ನೀನು ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.
IRVKN   ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us