Bible Versions
Bible Books

Genesis 27:21 (KJV) King James Version

Versions

KNV   ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
ERVKN   ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು.
IRVKN   ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us