Bible Versions
Bible Books

Genesis 27:46 (KJV) King James Version

Versions

KNV   ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ERVKN   ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us