Bible Versions
Bible Books

Genesis 28:14 (KJV) King James Version

Versions

KNV   ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ERVKN   ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.
IRVKN   ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us