Versions
KNV ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
ERVKN ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.
IRVKN ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. PEPS