Versions
KNV ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ERVKN ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”
IRVKN ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು. PE