Bible Versions
Bible Books

Genesis 28:3 (KJV) King James Version

Versions

KNV   ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ERVKN   ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.
IRVKN   ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us