Bible Versions
Bible Books

Genesis 28:5 (KJV) King James Version

Versions

KNV   ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
ERVKN   ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.
IRVKN   ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us