Versions
KNV ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
ERVKN ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.