Bible Versions
Bible Books

Genesis 30:15 (KJV) King James Version

Versions

KNV   ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
ERVKN   ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.
IRVKN   ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us