Bible Versions
Bible Books

Genesis 30:16 (KJV) King James Version

Versions

KNV   ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
ERVKN   ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ರಾತ್ರಿ ಲೇಯಳೊಡನೆ ಮಲಗಿಕೊಂಡನು.
IRVKN   ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us