Bible Versions
Bible Books

Genesis 30:18 (KJV) King James Version

Versions

KNV   ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
ERVKN   ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
IRVKN   ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ ಇಸ್ಸಾಕಾರ್ ಅಂದರೆ ಪ್ರತಿಫಲ. ಇಸ್ಸಾಕಾರ್” ಎಂದು ಹೆಸರಿಟ್ಟಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us