Bible Versions
Bible Books

Genesis 30:26 (KJV) King James Version

Versions

KNV   ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
ERVKN   ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.
IRVKN   ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us