Bible Versions
Bible Books

Genesis 30:36 (KJV) King James Version

Versions

KNV   ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
ERVKN   ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.
IRVKN   ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us