Versions
KNV ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
ERVKN ಯಾಕೋಬನು ಮೂವತ್ತು ಒಂಟೆಗಳನ್ನು ಮತ್ತು ಅವುಗಳ ಮರಿಗಳನ್ನು ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು.