Versions
KNV ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
ERVKN ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.