Versions
KNV ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
ERVKN ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.