Versions
KNV ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
ERVKN ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.