Versions
KNV ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
ERVKN ಶೆಕೆಮನು ತನ್ನ ತಂದೆಗೆ, “ದಯವಿಟ್ಟು ಈ ಹುಡುಗಿಯನ್ನು ನನಗೆ ಮದುವೆಮಾಡಿಸು” ಎಂದು ಕೇಳಿಕೊಂಡನು.
IRVKN ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು. PEPS