Versions
KNV ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
ERVKN ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.