Bible Versions
Bible Books

Genesis 35:2 (KJV) King James Version

Versions

KNV   ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ERVKN   ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us