Bible Versions
Bible Books

Genesis 35:29 (KJV) King James Version

Versions

KNV   ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
ERVKN   ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us