Bible Versions
Bible Books

Genesis 35:3 (KJV) King James Version

Versions

KNV   ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
ERVKN   ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us