Bible Versions
Bible Books

Genesis 35:8 (KJV) King James Version

Versions

KNV   ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
ERVKN   ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us