Versions
KNV ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
ERVKN ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದೀತೀರದಲ್ಲಿರುವ ರೆಹೋಬೋತೂರಿನವನು.
IRVKN ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. PEPS