Bible Versions
Bible Books

Genesis 38:12 (KJV) King James Version

Versions

KNV   ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
ERVKN   ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us