Versions
KNV ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
ERVKN ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.