Versions
KNV ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
ERVKN ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.
IRVKN ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.