Versions
KNV ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
ERVKN ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
IRVKN ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.