Versions
KNV ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
ERVKN ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.
IRVKN ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು