Versions
KNV ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
ERVKN “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು.
IRVKN ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. PEPS