Bible Versions
Bible Books

Genesis 42:15 (KJV) King James Version

Versions

KNV   ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
ERVKN   ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಸ್ಥಳದಿಂದ ಹೋಗಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us